1 Corinthians · chapter 11 · verse 19
1 Corinthians 11:19 in Kannada
ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
Nimmalliyoo inthintha varu yogyarendu kaanabaruvante bhinnaabhipraaya galu iruvadu avashyave.
1 Corinthians 11:19 in English
- King James Version (KJV)
- For there must be also heresies among you, that they which are approved may be made manifest among you.
- World English Bible (WEB)
- For there also must be factions among you, that those who are approved may be revealed among you.
- American Standard Version (ASV)
- For there must be also factions among you, that they that are approved may be made manifest among you.
- Bible in Basic English (BBE)
- For divisions are necessary among you, in order that those who have God's approval may be clearly seen among you.
- Darby Translation (DBY)
- For there must also be sects among you, that the approved may become manifest among you.
- Webster's Bible (WBS)
- For there must be also heresies among you, that they who are approved may be made manifest among you.
- Young's Literal Translation (YLT)
- for it behoveth sects also to be among you, that those approved may become manifest among you;
Read in context
- 17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
- 18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
- 19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- 20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
- 21ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
Cross references
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Luke 17:1 ಲೂಕನು 17:1ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
- Deuteronomy 13:3 ಧರ್ಮೋಪದೇಶಕಾಂಡ 13:3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- 2 Peter 2:1–2 2 ಪೇತ್ರನು 2:1–2ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- 2 Corinthians 13:5–7 2 ಕೊರಿಂಥದವರಿಗೆ 13:5–7ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ? ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ. ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
Original words (Greek)
- For · G1063γάρ gár
- there · G1511εἶναι eînai
- must · G1163δεῖ deî
- be · G1511εἶναι eînai
- also · G2532καί kaí
- heresies · G139αἵρεσις haíresis
- among · G1722ἐν en
- you · G5213ὑμῖν hymîn
- that · G2443ἵνα hína
- which · G3588ὁ ho
- approved · G1384δόκιμος dókimos
- made · G1096γίνομαι gínomai
- manifest · G5318φανερός phanerós
- among · G1722ἐν en
- you · G5213ὑμῖν hymîn