1 Corinthians · chapter 11 · verse 2
1 Corinthians 11:2 in Kannada
ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
Sahodarare, neevu ellaadaralliyoo nannannu jnyaapakamaadikondu naanu nimage oppisikota kattalegalannu anusarisi nadeyutteerendu nimmannu hogaluttene.
1 Corinthians 11:2 in English
- King James Version (KJV)
- Now I praise you, brethren, that ye remember me in all things, and keep the ordinances, as I delivered [them] to you.
- World English Bible (WEB)
- Now I praise you, brothers, that you remember me in all things, and hold firm the traditions, even as I delivered them to you.
- American Standard Version (ASV)
- Now I praise you that ye remember me in all things, and hold fast the traditions, even as I delivered them to you.
- Bible in Basic English (BBE)
- Now I am pleased to see that you keep me in memory in all things, and that you give attention to the teaching which was handed down from me to you.
- Darby Translation (DBY)
- Now I praise you, that in all things ye are mindful of me; and that as I have directed you, ye keep the directions.
- Webster's Bible (WBS)
- Now I praise you, brethren, that ye remember me in all things, and keep the ordinances, as I delivered [them] to you.
- Young's Literal Translation (YLT)
- And I praise you, brethren, that in all things ye remember me, and according as I did deliver to you, the deliverances ye keep,
Read in context
- 1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- 2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 4ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
Cross references
- 2 Thessalonians 2:15 2 ಥೆಸಲೊನೀಕದವರಿಗೆ 2:15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- Proverbs 31:28–31 ಜ್ಞಾನೋಕ್ತಿಗಳು 31:28–31ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- 1 Corinthians 11:22 1 ಕೊರಿಂಥದವರಿಗೆ 11:22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- 1 Corinthians 11:17 1 ಕೊರಿಂಥದವರಿಗೆ 11:17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
- 1 Corinthians 15:2 1 ಕೊರಿಂಥದವರಿಗೆ 15:2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Thessalonians 4:1–2 1 ಥೆಸಲೊನೀಕದವರಿಗೆ 4:1–2ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
- 1 Thessalonians 3:6 1 ಥೆಸಲೊನೀಕದವರಿಗೆ 3:6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
Original words (Greek)
- Now · G1161δέ dé
- praise · G1867ἐπαινέω epainéō
- you · G5209ὑμᾶς hymâs
- brethren · G80ἀδελφός adelphós
- that · G3754ὅτι hóti
- remember · G3415μνάομαι mnáomai
- me · G3450μοῦ moû
- things · G3956πᾶς pâs
- and · G2532καί kaí
- keep · G2722κατέχω katéchō
- ordinances · G3862παράδοσις parádosis
- as · G2531καθώς kathṓs
- delivered · G3860παραδίδωμι paradídōmi
- you · G5213ὑμῖν hymîn