Skip to content
ThuthiThuthiThuthi
1 Corinthians · chapter 11 · verse 20

1 Corinthians 11:20 in Kannada

ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.

Aadare neevu ondu sthaladalli koodibaruvaaga maaduva bhojanavu kartana bhojanavalla.

1 Corinthians 11:20 in English

King James Version (KJV)
When ye come together therefore into one place, [this] is not to eat the Lord’s supper.
World English Bible (WEB)
When therefore you assemble yourselves together, it is not the Lord’s supper that you eat.
American Standard Version (ASV)
When therefore ye assemble yourselves together, it is not possible to eat the Lord’s supper:
Bible in Basic English (BBE)
But now, when you come together, it is not possible to take the holy meal of the Lord:
Darby Translation (DBY)
When ye come therefore together into one place, it is not to eat [the] Lord's supper.
Webster's Bible (WBS)
When therefore ye come together in one place, [this] is not to eat the Lord's supper.
Young's Literal Translation (YLT)
ye, then, coming together at the same place — it is not to eat the Lord's supper;

Read in context

  1. 18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
  2. 19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
  3. 20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
  4. 21ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
  5. 22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
Read all of 1 Corinthians 11

Original words (Greek)

1 Corinthians 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.