1 Corinthians · chapter 11 · verse 21
1 Corinthians 11:21 in Kannada
ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
Bhojanavaaguvalli prati yobbanu tannadannu mattobbariginta mundaagi ootamaaduttaane; heege obbanu hasidiruttaane, mattobbanu kudidu mattanaagiruttaane.
1 Corinthians 11:21 in English
- King James Version (KJV)
- For in eating every one taketh before [other] his own supper: and one is hungry, and another is drunken.
- World English Bible (WEB)
- For in your eating each one takes his own supper first. One is hungry, and another is drunken.
- American Standard Version (ASV)
- for in your eating each one taketh before [other] his own supper; and one is hungry, and another is drunken.
- Bible in Basic English (BBE)
- For when you take your food, everyone takes his meal before the other; and one has not enough food, and another is the worse for drink.
- Darby Translation (DBY)
- For each one in eating takes his own supper before [others], and one is hungry and another drinks to excess.
- Webster's Bible (WBS)
- For in eating every one taketh before [another] his own supper: and one is hungry, and another is drunken.
- Young's Literal Translation (YLT)
- for each his own supper doth take before in the eating, and one is hungry, and another is drunk;
Read in context
- 19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- 20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
- 21ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
- 22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- 23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
Cross references
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- 2 Peter 2:13 2 ಪೇತ್ರನು 2:13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
- 1 Corinthians 10:16–18 1 ಕೊರಿಂಥದವರಿಗೆ 10:16–18ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ. ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
- 1 Corinthians 11:23–25 1 ಕೊರಿಂಥದವರಿಗೆ 11:23–25ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.