Skip to content
ThuthiThuthiThuthi
1 Corinthians · chapter 11 · verse 24

1 Corinthians 11:24 in Kannada

ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

Strotramaadi adannu muridu--tegedukolliri, tinniri; idu nimagoskara muriyalpatta nanna deha; nannannu nenasikolluvadakkoskara idannu maadiri andanu.

1 Corinthians 11:24 in English

King James Version (KJV)
And when he had given thanks, he brake [it], and said, Take, eat: this is my body, which is broken for you: this do in remembrance of me.
World English Bible (WEB)
When he had given thanks, he broke it and said, “Take, eat. This is my body, which is broken for you. Do this in memory of me.”
American Standard Version (ASV)
and when he had given thanks, he brake it, and said, This is my body, which is for you: this do in remembrance of me.
Bible in Basic English (BBE)
And when it had been broken with an act of praise, he said, This is my body which is for you: do this in memory of me.
Darby Translation (DBY)
and having given thanks broke [it], and said, This is my body, which [is] for you: this do in remembrance of me.
Webster's Bible (WBS)
And when he had given thanks, he broke [it] , and said, Take, eat: this is my body, which is broken for you: this do in remembrance of me.
Young's Literal Translation (YLT)
and having given thanks, he brake, and said, 'Take ye, eat ye, this is my body, that for you is being broken; this do ye — to the remembrance of me.'

Read in context

  1. 22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
  2. 23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
  3. 24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  4. 25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  5. 26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
Read all of 1 Corinthians 11

Cross references

Original words (Greek)

1 Corinthians 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.