1 Corinthians · chapter 11 · verse 25
1 Corinthians 11:25 in Kannada
ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
Ade reetiyaagi ootavaada mele aatanu paatreyannu tegedukondu--ee paatreyu nanna raktadalliruva hosaodambadike yaagide; neevu idaralli paanamaaduvaagellaa nannannu nenasikolluvadakkoskara idannu maadiri andanu.
1 Corinthians 11:25 in English
- King James Version (KJV)
- After the same manner also [he took] the cup, when he had supped, saying, This cup is the new testament in my blood: this do ye, as oft as ye drink [it], in remembrance of me.
- World English Bible (WEB)
- In the same way he also took the cup after supper, saying, “This cup is the new covenant in my blood. Do this, as often as you drink, in memory of me.”
- American Standard Version (ASV)
- In like manner also the cup, after supper, saying, This cup is the new covenant in my blood: this do, as often as ye drink [it], in remembrance of me.
- Bible in Basic English (BBE)
- In the same way, with the cup, after the meal, he said, This cup is the new testament in my blood: do this, whenever you take it, in memory of me.
- Darby Translation (DBY)
- In like manner also the cup, after having supped, saying, This cup is the new covenant in my blood: this do, as often as ye shall drink [it], in remembrance of me.
- Webster's Bible (WBS)
- After the same manner also [he took] the cup, when he had supped, saying, This cup is the new testament in my blood: this do ye, as often as ye drink [it] , in remembrance of me.
- Young's Literal Translation (YLT)
- In like manner also the cup after the supping, saying, 'This cup is the new covenant in my blood; this do ye, as often as ye may drink [it] — to the remembrance of me;'
Read in context
- 23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
- 24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- 25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- 26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- 27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
Cross references
- Luke 22:20 ಲೂಕನು 22:20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Hebrews 9:15–20 ಇಬ್ರಿಯರಿಗೆ 9:15–20ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ. ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- 1 Corinthians 10:16 1 ಕೊರಿಂಥದವರಿಗೆ 10:16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- 1 Corinthians 11:27–28 1 ಕೊರಿಂಥದವರಿಗೆ 11:27–28ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು. ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.