Skip to content
ThuthiThuthiThuthi
1 Corinthians · chapter 11 · verse 26

1 Corinthians 11:26 in Kannada

ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

Neevu ee rottiyannu tindu ee paatreyalli paanamaaduvashtu saari kartana marana vannu aatanu baruva tanaka prasiddhipadisutteeri.

1 Corinthians 11:26 in English

King James Version (KJV)
For as often as ye eat this bread, and drink this cup, ye do shew the Lord’s death till he come.
World English Bible (WEB)
For as often as you eat this bread and drink this cup, you proclaim the Lord’s death until he comes.
American Standard Version (ASV)
For as often as ye eat this bread, and drink the cup, ye proclaim the Lord’s death till he come.
Bible in Basic English (BBE)
For whenever you take the bread and the cup you give witness to the Lord's death till he comes.
Darby Translation (DBY)
For as often as ye shall eat this bread, and drink the cup, ye announce the death of the Lord, until he come.
Webster's Bible (WBS)
For as often as ye eat this bread, and drink this cup, ye do show the Lord's death till he shall come.
Young's Literal Translation (YLT)
for as often as ye may eat this bread, and this cup may drink, the death of the Lord ye do shew forth — till he may come;

Read in context

  1. 24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  2. 25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  3. 26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
  4. 27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
  5. 28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
Read all of 1 Corinthians 11

Cross references

Original words (Greek)

1 Corinthians 11:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.