Skip to content
ThuthiThuthiThuthi
1 Corinthians · chapter 11 · verse 27

1 Corinthians 11:27 in Kannada

ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.

Heegiruvadarinda yaavanaadaroo ayogya vaagi ee rottiyannu tindu kartana paatreyalli paanamaadidare avanu kartana dehakkoo raktakkoo aparaadha maadidavanaagiruvanu.

1 Corinthians 11:27 in English

King James Version (KJV)
Wherefore whosoever shall eat this bread, and drink [this] cup of the Lord, unworthily, shall be guilty of the body and blood of the Lord.
World English Bible (WEB)
Therefore whoever eats this bread or drinks the Lord’s cup in a way unworthy of the Lord will be guilty of the body and the blood of the Lord.
American Standard Version (ASV)
Wherefore whosoever shall eat the bread or drink the cup of the Lord in an unworthy manner, shall be guilty of the body and the blood of the Lord.
Bible in Basic English (BBE)
If, then, anyone takes the bread or the cup of the Lord in the wrong spirit, he will be responsible for the body and blood of the Lord.
Darby Translation (DBY)
So that whosoever shall eat the bread, or drink the cup of the Lord, unworthily, shall be guilty in respect of the body and of the blood of the Lord.
Webster's Bible (WBS)
Wherefore, whoever shall eat this bread, and drink [this] cup of the Lord unworthily, shall be guilty of the body and blood of the Lord.
Young's Literal Translation (YLT)
so that whoever may eat this bread or may drink the cup of the Lord unworthily, guilty he shall be of the body and blood of the Lord:

Read in context

  1. 25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
  2. 26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
  3. 27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
  4. 28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
  5. 29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
Read all of 1 Corinthians 11

Cross references

Original words (Greek)

1 Corinthians 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.