1 Corinthians · chapter 11 · verse 28
1 Corinthians 11:28 in Kannada
ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
Aadare obbanu tannannu pareekshisikondavanaagi aa rottiyalli takkondu tinnali, aa paatreyalli kudiyali.
1 Corinthians 11:28 in English
- King James Version (KJV)
- But let a man examine himself, and so let him eat of [that] bread, and drink of [that] cup.
- World English Bible (WEB)
- But let a man examine himself, and so let him eat of the bread and drink of the cup.
- American Standard Version (ASV)
- But let a man prove himself, and so let him eat of the bread, and drink of the cup.
- Bible in Basic English (BBE)
- But let no man take of the bread and the cup without testing himself.
- Darby Translation (DBY)
- But let a man prove himself, and thus eat of the bread, and drink of the cup.
- Webster's Bible (WBS)
- But let a man examine himself, and so let him eat of [that] bread, and drink of [that] cup.
- Young's Literal Translation (YLT)
- and let a man be proving himself, and so of the bread let him eat, and of the cup let him drink;
Read in context
- 26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- 27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- 28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- 29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- 30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
Cross references
- Galatians 6:4 ಗಲಾತ್ಯದವರಿಗೆ 6:4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
- 2 Corinthians 13:5 2 ಕೊರಿಂಥದವರಿಗೆ 13:5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Matthew 5:23–24 ಮತ್ತಾಯನು 5:23–24ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
- 1 Corinthians 11:31 1 ಕೊರಿಂಥದವರಿಗೆ 11:31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Psalm 26:2–7 ಕೀರ್ತನೆಗಳು 26:2–7ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು. ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ. ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ. ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- 1 John 3:20–21 1 ಯೋಹಾನನು 3:20–21ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Numbers 9:10–13 ಅರಣ್ಯಕಾಂಡ 9:10–13ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು. ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು. ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Zechariah 7:5–7 ಜೆಕರ್ಯ 7:5–7ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ? ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ? ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
Original words (Greek)
- But · G1161δέ dé
- let · G1381δοκιμάζω dokimázō
- man · G444ἄνθρωπος ánthrōpos
- examine · G1381δοκιμάζω dokimázō
- himself · G1438ἑαυτοῦ heautoû
- and · G2532καί kaí
- so · G3779οὕτω hoútō
- eat · G2068ἐσθίω esthíō
- of · G1537ἐκ ek
- bread · G740ἄρτος ártos
- and · G2532καί kaí
- drink · G4095πίνω pínō
- of · G1537ἐκ ek
- cup · G4221ποτήριον potḗrion