1 Corinthians · chapter 11 · verse 29
1 Corinthians 11:29 in Kannada
ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
Yaakandare kartana dehavendu vivechisade ayogyavaagi tindu kudiyuvavanu haage tindu kudiyuvadarinda nyaayateerpigola gaaguvanu.
1 Corinthians 11:29 in English
- King James Version (KJV)
- For he that eateth and drinketh unworthily, eateth and drinketh damnation to himself, not discerning the Lord’s body.
- World English Bible (WEB)
- For he who eats and drinks in an unworthy way eats and drinks judgment to himself if he doesn’t discern the Lord’s body.
- American Standard Version (ASV)
- For he that eateth and drinketh, eateth and drinketh judgment unto himself, if he discern not the body.
- Bible in Basic English (BBE)
- For a man puts himself in danger, if he takes part in the holy meal without being conscious that it is the Lord's body.
- Darby Translation (DBY)
- For [the] eater and drinker eats and drinks judgment to himself, not distinguishing the body.
- Webster's Bible (WBS)
- For he that eateth and drinketh unworthily, eateth and drinketh condemnation to himself, not discerning the Lord's body.
- Young's Literal Translation (YLT)
- for he who is eating and drinking unworthily, judgment to himself he doth eat and drink — not discerning the body of the Lord.
Read in context
- 27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- 28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- 29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- 30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
- 31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
Cross references
- 1 Corinthians 11:27 1 ಕೊರಿಂಥದವರಿಗೆ 11:27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 1 Corinthians 11:24 1 ಕೊರಿಂಥದವರಿಗೆ 11:24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- 1 Corinthians 11:30 1 ಕೊರಿಂಥದವರಿಗೆ 11:30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
- Ecclesiastes 8:5 ಪ್ರಸಂಗಿ 8:5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 1 Corinthians 11:32–34 1 ಕೊರಿಂಥದವರಿಗೆ 11:32–34ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ. ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- James 5:12 ಯಾಕೋಬನು 5:12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
- James 3:1 ಯಾಕೋಬನು 3:1ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
- Romans 13:2 ರೋಮಾಪುರದವರಿಗೆ 13:2ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು.
Original words (Greek)
- For · G1063γάρ gár
- he · G3588ὁ ho
- eateth · G2068ἐσθίω esthíō
- and · G2532καί kaí
- drinketh · G4095πίνω pínō
- unworthily · G371ἀναξίως anaxíōs
- eateth · G2068ἐσθίω esthíō
- and · G2532καί kaí
- drinketh · G4095πίνω pínō
- damnation · G2917κρίμα kríma
- himself · G1438ἑαυτοῦ heautoû
- not · G3361μή mḗ
- discerning · G1252διακρίνω diakrínō
- Lord’s · G2962κύριος kýrios
- body · G4983σῶμα sōma