Skip to content
ThuthiThuthiThuthi
1 Corinthians · chapter 11 · verse 32

1 Corinthians 11:32 in Kannada

ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

Aadare naavu nammannu vichaarisi kondaaga lokadavara sangada namage aparaadhigalemba nirnayavaagabaaradendu kartanu nammannu shikshisuttaane.

1 Corinthians 11:32 in English

King James Version (KJV)
But when we are judged, we are chastened of the Lord, that we should not be condemned with the world.
World English Bible (WEB)
But when we are judged, we are disciplined by the Lord, that we may not be condemned with the world.
American Standard Version (ASV)
But when we are judged, we are chastened of the Lord, that we may not be condemned with the world.
Bible in Basic English (BBE)
But if punishment does come, it is sent by the Lord, so that we may be safe when the world is judged.
Darby Translation (DBY)
But being judged, we are disciplined of [the] Lord, that we may not be condemned with the world.
Webster's Bible (WBS)
But when we are judged, we are chastened by the Lord, that we should not be condemned with the world.
Young's Literal Translation (YLT)
and being judged by the Lord, we are chastened, that with the world we may not be condemned;

Read in context

  1. 30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
  2. 31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
  3. 32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
  4. 33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
  5. 34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Read all of 1 Corinthians 11

Cross references

Original words (Greek)

1 Corinthians 11:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.