1 Corinthians · chapter 11 · verse 34
1 Corinthians 11:34 in Kannada
ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Obbanu hasidare avanu maneyalle oota maadali; neevu koodibandaddu nyaayateerpigolagaagu vadakke kaaranavaagabaaradu. Mikkaada sangatigalannu naanu bandaaga kramapadisuttene.
1 Corinthians 11:34 in English
- King James Version (KJV)
- And if any man hunger, let him eat at home; that ye come not together unto condemnation. And the rest will I set in order when I come.
- World English Bible (WEB)
- But if anyone is hungry, let him eat at home, lest your coming together be for judgment. The rest I will set in order whenever I come.
- American Standard Version (ASV)
- If any man is hungry, let him eat at home; that your coming together be not unto judgment. And the rest will I set in order whensoever I come.
- Bible in Basic English (BBE)
- If any man is in need of food, let him take his meal in his house; so that you may not come together to your damage. And the rest I will put in order when I come.
- Darby Translation (DBY)
- If any one be hungry, let him eat at home, that ye may not come together for judgment. But the other things, whenever I come, I will set in order.
- Webster's Bible (WBS)
- And if any man hungereth, let him eat at home; that ye come not together to condemnation. And the rest will I set in order when I come.
- Young's Literal Translation (YLT)
- and if any one is hungry, at home let him eat, that to judgment ye may not come together; and the rest, whenever I may come, I shall arrange.
Read in context
- 32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- 33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- 34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Cross references
- 1 Corinthians 11:21–22 1 ಕೊರಿಂಥದವರಿಗೆ 11:21–22ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
- 1 Corinthians 7:17 1 ಕೊರಿಂಥದವರಿಗೆ 7:17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 1 Corinthians 4:19 1 ಕೊರಿಂಥದವರಿಗೆ 4:19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- 1 Corinthians 16:2 1 ಕೊರಿಂಥದವರಿಗೆ 16:2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 1 Corinthians 16:5 1 ಕೊರಿಂಥದವರಿಗೆ 16:5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
Original words (Greek)
- And · G1161δέ dé
- if · G1487εἰ ei
- man · G5100τὶς tìs
- hunger · G3983πεινάω peináō
- eat · G2068ἐσθίω esthíō
- at · G1722ἐν en
- home · G3624οἶκος oîkos
- that · G2443ἵνα hína
- come · G4905συνέρχομαι synérchomai
- not · G3361μή mḗ
- together · G4905συνέρχομαι synérchomai
- unto · G1519εἰς eis
- condemnation · G2917κρίμα kríma
- And · G1161δέ dé
- rest · G3062λοιποί loipoí
- order · G1299διατάσσω diatássō
- when · G5613ὡς hōs
- come · G2064ἔρχομαι érchomai