1 Corinthians · chapter 11 · verse 4
1 Corinthians 11:4 in Kannada
ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
Aadaroo prati purushanigoo kristanu tale, streege purushanu tale, kristanige devaru taleyaagiddaane endu neevu tiliyabekendu naanu apekshisuttene.
1 Corinthians 11:4 in English
- King James Version (KJV)
- Every man praying or prophesying, having [his] head covered, dishonoureth his head.
- World English Bible (WEB)
- Every man praying or prophesying, having his head covered, dishonors his head.
- American Standard Version (ASV)
- Every man praying or prophesying, having his head covered, dishonoreth his head.
- Bible in Basic English (BBE)
- Every man who takes part in prayer, or gives teaching as a prophet, with his head covered, puts shame on his head.
- Darby Translation (DBY)
- Every man praying or prophesying, having [anything] on his head, puts his head to shame.
- Webster's Bible (WBS)
- Every man praying or prophesying, having [his] head covered, dishonoreth his head.
- Young's Literal Translation (YLT)
- Every man praying or prophesying, having the head covered, doth dishonour his head,
Read in context
- 2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- 4ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
- 5ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
- 6ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
Cross references
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- 1 Corinthians 11:14 1 ಕೊರಿಂಥದವರಿಗೆ 11:14ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
- 1 Corinthians 12:10 1 ಕೊರಿಂಥದವರಿಗೆ 12:10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ