1 Corinthians · chapter 11 · verse 8
1 Corinthians 11:8 in Kannada
ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
Purushanu streeyinda nirmita naagalilla; streeyu purushaninda nirmitavaadalu.
1 Corinthians 11:8 in English
- King James Version (KJV)
- For the man is not of the woman; but the woman of the man.
- World English Bible (WEB)
- For man is not from woman, but woman from man;
- American Standard Version (ASV)
- For the man is not of the woman; but the woman of the man:
- Bible in Basic English (BBE)
- For the man did not come from the woman, but the woman from the man.
- Darby Translation (DBY)
- For man is not of woman, but woman of man.
- Webster's Bible (WBS)
- For the man is not from the woman, but the woman from the man.
- Young's Literal Translation (YLT)
- for a man is not of a woman, but a woman [is] of a man,
Read in context
- 6ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
- 7ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
- 8ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
- 9ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
- 10ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
Cross references
- 1 Timothy 2:13 1 ತಿಮೊಥೆಯನಿಗೆ 2:13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
- Genesis 2:21–23 ಆದಿಕಾಂಡ 2:21–23ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.