1 Corinthians · chapter 11 · verse 9
1 Corinthians 11:9 in Kannada
ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
Idallade purushanu streeya nimittavaagi nirmaanavaagalilla; aadare streeyu purushana nimittavaagi nirmaanavaadalu.
1 Corinthians 11:9 in English
- King James Version (KJV)
- Neither was the man created for the woman; but the woman for the man.
- World English Bible (WEB)
- for man wasn’t created for the woman, but woman for the man.
- American Standard Version (ASV)
- for neither was the man created for the woman; but the woman for the man:
- Bible in Basic English (BBE)
- And the man was not made for the woman, but the woman for the man.
- Darby Translation (DBY)
- For also man was not created for the sake of the woman, but woman for the sake of the man.
- Webster's Bible (WBS)
- Neither was the man created for the woman, but the woman for the man.
- Young's Literal Translation (YLT)
- for a man also was not created because of the woman, but a woman because of the man;
Read in context
- 7ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
- 8ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
- 9ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
- 10ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
- 11ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
Cross references
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- Genesis 2:23–24 ಆದಿಕಾಂಡ 2:23–24ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.