1 Corinthians · chapter 12 · verse 10
1 Corinthians 12:10 in Kannada
ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
Obbanige mahatugalannu maaduva varavu, innobbanige pravaadaneya varavu, mattobbanige aatmagalannu vivechisuva varavu, innobbanige vividha bhaashegalannaaduva varavu, mattobbanige bhaashegala arthavannu heluva varavu kodalpaduttade.
1 Corinthians 12:10 in English
- King James Version (KJV)
- To another the working of miracles; to another prophecy; to another discerning of spirits; to another [divers] kinds of tongues; to another the interpretation of tongues:
- World English Bible (WEB)
- and to another workings of miracles, and to another prophecy, and to another discerning of spirits, to another different kinds of languages, and to another the interpretation of languages.
- American Standard Version (ASV)
- and to another workings of miracles; and to another prophecy; and to another discernings of spirits: to another [divers] kinds of tongues; and to another the interpretation of tongues:
- Bible in Basic English (BBE)
- And to another the power of working wonders; and to another the prophet's word; and to another the power of testing spirits; to another different sorts of tongues; and to another the power of making clear the sense of the tongues:
- Darby Translation (DBY)
- and to another operations of miracles; and to another prophecy; and to another discerning of spirits; and to a different one kinds of tongues; and to another interpretation of tongues.
- Webster's Bible (WBS)
- To another, the working of miracles; to another, prophecy; to another, discerning of spirits; to another, [divers] kinds of languages; to another, the interpretation of languages:
- Young's Literal Translation (YLT)
- and to another in-workings of mighty deeds; and to another prophecy; and to another discernings of spirits; and to another [divers] kinds of tongues; and to another interpretation of tongues:
Read in context
- 8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
- 9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
- 10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- 11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
Cross references
- 1 Corinthians 14:39 1 ಕೊರಿಂಥದವರಿಗೆ 14:39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Mark 16:17 ಮಾರ್ಕನು 16:17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
- 1 Corinthians 12:28–30 1 ಕೊರಿಂಥದವರಿಗೆ 12:28–30ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- 1 Corinthians 14:31–32 1 ಕೊರಿಂಥದವರಿಗೆ 14:31–32ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು. ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- 1 Corinthians 14:26–29 1 ಕೊರಿಂಥದವರಿಗೆ 14:26–29ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ. ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ; ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ. ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- 1 Corinthians 14:23–24 1 ಕೊರಿಂಥದವರಿಗೆ 14:23–24ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ? ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
- Revelation 2:2 ಪ್ರಕಟನೆ 2:2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
- 1 Corinthians 14:1–5 1 ಕೊರಿಂಥದವರಿಗೆ 14:1–5ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ. ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ. ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
Original words (Greek)
- To · G1161δέ dé
- another · G243ἄλλος állos
- working · G1755ἐνέργημα enérgēma
- miracles · G1411δύναμις dýnamis
- to · G1161δέ dé
- another · G243ἄλλος állos
- prophecy · G4394προφητεία prophēteía
- to · G1161δέ dé
- another · G243ἄλλος állos
- discerning · G1253διάκρισις diákrisis
- spirits · G4151πνεῦμα pneûma
- to · G1161δέ dé
- another · G2087ἕτερος héteros
- kinds · G1085γένος génos
- tongues · G1100γλῶσσα glōssa
- to · G1161δέ dé
- another · G243ἄλλος állos
- interpretation · G2058ἑρμηνεία hermēneía
- tongues · G1100γλῶσσα glōssa