Skip to content
ThuthiThuthiThuthi
1 Corinthians · chapter 12 · verse 11

1 Corinthians 12:11 in Kannada

ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.

Aadare ee ellaa kaarya galannu maaduva aa obba aatmane tanna chittaanu saaravaagi obbobbanige hanchikoduttaane.

1 Corinthians 12:11 in English

King James Version (KJV)
But all these worketh that one and the selfsame Spirit, dividing to every man severally as he will.
World English Bible (WEB)
But the one and the same Spirit produces all of these, distributing to each one separately as he desires.
American Standard Version (ASV)
but all these worketh the one and the same Spirit, dividing to each one severally even as he will.
Bible in Basic English (BBE)
But all these are the operations of the one and the same Spirit, giving to every man separately as his pleasure is.
Darby Translation (DBY)
But all these things operates the one and the same Spirit, dividing to each in particular according as he pleases.
Webster's Bible (WBS)
But all these worketh that one and the same Spirit, dividing to every man severally as he will.
Young's Literal Translation (YLT)
and all these doth work the one and the same Spirit, dividing to each severally as he intendeth.

Read in context

  1. 9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
  2. 10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
  3. 11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
  4. 12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
  5. 13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
Read all of 1 Corinthians 12

Cross references

Original words (Greek)

1 Corinthians 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.