Skip to content
ThuthiThuthiThuthi
1 Corinthians · chapter 12 · verse 12

1 Corinthians 12:12 in Kannada

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

Hege dehavu ondaagiddaroo adakkiruva angagalu anekavaagiveyo, hege aa dehada angagalellavu anekavaagiddu onde dehavaagi ruvado, haageye kristanu iddaane.

1 Corinthians 12:12 in English

King James Version (KJV)
For as the body is one, and hath many members, and all the members of that one body, being many, are one body: so also [is] Christ.
World English Bible (WEB)
For as the body is one and has many members, and all the members of the body, being many, are one body; so also is Christ.
American Standard Version (ASV)
For as the body is one, and hath many members, and all the members of the body, being many, are one body; so also is Christ.
Bible in Basic English (BBE)
For as the body is one, and has a number of parts, and all the parts make one body, so is Christ.
Darby Translation (DBY)
For even as the body is one and has many members, but all the members of the body, being many, are one body, so also [is] the Christ.
Webster's Bible (WBS)
For as the body is one, and hath many members, and all the members of that one body, being many, are one body: so also [is] Christ.
Young's Literal Translation (YLT)
For, even as the body is one, and hath many members, and all the members of the one body, being many, are one body, so also [is] the Christ,

Read in context

  1. 10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
  2. 11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
  3. 12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
  4. 13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
  5. 14ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
Read all of 1 Corinthians 12

Cross references

Original words (Greek)

1 Corinthians 12:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.