1 Corinthians · chapter 12 · verse 13
1 Corinthians 12:13 in Kannada
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
Yehoodyaraagali anyaraagali daasaraagali svatantraraagali naavellaru onde dehavaagu vadakkaagi obbane aatmaninda baaptisma maadisi kondevu; aa obbane aatmanu nammellarigoo paanavaagi kodalpattiddaane.
1 Corinthians 12:13 in English
- King James Version (KJV)
- For by one Spirit are we all baptized into one body, whether [we be] Jews or Gentiles, whether [we be] bond or free; and have been all made to drink into one Spirit.
- World English Bible (WEB)
- For in one Spirit we were all baptized into one body, whether Jews or Greeks, whether bond or free; and were all given to drink into one Spirit.
- American Standard Version (ASV)
- For in one Spirit were we all baptized into one body, whether Jews or Greeks, whether bond or free; and were all made to drink of one Spirit.
- Bible in Basic English (BBE)
- For through the baptism of the one Spirit we were all formed into one body, Jews or Greeks, servants or free men, and were all made full of the same Spirit.
- Darby Translation (DBY)
- For also in [the power of] one Spirit we have all been baptised into one body, whether Jews or Greeks, whether bondmen or free, and have all been given to drink of one Spirit.
- Webster's Bible (WBS)
- For by one Spirit are we all baptized into one body, whether Jews or Gentiles, whether bond or free; and have been all made to drink into one Spirit.
- Young's Literal Translation (YLT)
- for also in one Spirit we all to one body were baptized, whether Jews or Greeks, whether servants or freemen, and all into one Spirit were made to drink,
Read in context
- 11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- 13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- 14ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
- 15ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
Cross references
- Ephesians 4:5 ಎಫೆಸದವರಿಗೆ 4:5ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Romans 6:3–6 ರೋಮಾಪುರದವರಿಗೆ 6:3–6ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು. ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- Luke 3:16 ಲೂಕನು 3:16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- Ephesians 2:11–22 ಎಫೆಸದವರಿಗೆ 2:11–22ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Titus 3:4–6 ತೀತನಿಗೆ 3:4–6ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
Original words (Greek)
- For · G1063γάρ gár
- by · G1722ἐν en
- one · G1520εἷς heîs
- Spirit · G4151πνεῦμα pneûma
- are · G907βαπτίζω baptízō
- we · G2249ἡμεῖς hēmeîs
- all · G3956πᾶς pâs
- baptized · G907βαπτίζω baptízō
- into · G1519εἰς eis
- one · G1520εἷς heîs
- body · G4983σῶμα sōma
- whether · G1535εἴτε eíte
- Jews · G2453Ἰουδαῖος Ioudaîos
- or · G1535εἴτε eíte
- Gentiles · G1672Ἕλλην Héllēn
- whether · G1535εἴτε eíte
- bond · G1401δοῦλος doûlos
- or · G1535εἴτε eíte
- free · G1658ἐλεύθερος eleútheros
- and · G2532καί kaí
- been · G4222ποτίζω potízō
- all · G3956πᾶς pâs
- drink · G4222ποτίζω potízō
- into · G1519εἰς eis
- one · G1520εἷς heîs
- Spirit · G4151πνεῦμα pneûma