1 Corinthians · chapter 12 · verse 14
1 Corinthians 12:14 in Kannada
ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
Dehavu onde angavalla, aadare adu aneka angagalulladdaagide.
1 Corinthians 12:14 in English
- King James Version (KJV)
- For the body is not one member, but many.
- World English Bible (WEB)
- For the body is not one member, but many.
- American Standard Version (ASV)
- For the body is not one member, but many.
- Bible in Basic English (BBE)
- For the body is not one part, but a number of parts.
- Darby Translation (DBY)
- For also the body is not one member but many.
- Webster's Bible (WBS)
- For the body is not one member, but many.
- Young's Literal Translation (YLT)
- for also the body is not one member, but many;
Read in context
- 12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- 13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- 14ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
- 15ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
- 16ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
Cross references
- 1 Corinthians 12:27–28 1 ಕೊರಿಂಥದವರಿಗೆ 12:27–28ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ. ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- 1 Corinthians 12:12 1 ಕೊರಿಂಥದವರಿಗೆ 12:12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- 1 Corinthians 12:19 1 ಕೊರಿಂಥದವರಿಗೆ 12:19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
- Ephesians 4:25 ಎಫೆಸದವರಿಗೆ 4:25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.