1 Corinthians · chapter 12 · verse 17
1 Corinthians 12:17 in Kannada
ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
Dehavellaa kannaadare keluvadelli? Adellaa keluvadaadare moosi noduvadelli?
1 Corinthians 12:17 in English
- King James Version (KJV)
- If the whole body [were] an eye, where [were] the hearing? If the whole [were] hearing, where [were] the smelling?
- World English Bible (WEB)
- If the whole body were an eye, where would the hearing be? If the whole were hearing, where would the smelling be?
- American Standard Version (ASV)
- If the whole body were an eye, where were the hearing? If the whole were hearing, where were the smelling?
- Bible in Basic English (BBE)
- If all the body was an eye, where would be the hearing? if all was hearing, where would be the smelling?
- Darby Translation (DBY)
- If the whole body [were] an eye, where the hearing? if all hearing, where the smelling?
- Webster's Bible (WBS)
- If the whole body [were] an eye, where [were] the hearing? If the whole [were] hearing, where [were] the smelling?
- Young's Literal Translation (YLT)
- If the whole body [were] an eye, where the hearing? if the whole hearing, where the smelling?
Read in context
- 15ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
- 16ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
- 17ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
- 18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
- 19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
Cross references
- Psalm 139:13–16 ಕೀರ್ತನೆಗಳು 139:13–16ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- 1 Corinthians 12:21 1 ಕೊರಿಂಥದವರಿಗೆ 12:21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Proverbs 20:12 ಜ್ಞಾನೋಕ್ತಿಗಳು 20:12ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
- Psalm 94:9 ಕೀರ್ತನೆಗಳು 94:9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- 1 Corinthians 12:29 1 ಕೊರಿಂಥದವರಿಗೆ 12:29ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?