1 Corinthians · chapter 12 · verse 18
1 Corinthians 12:18 in Kannada
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
Aadare devaru aa angagalalli pratiyondannu tanna ishtaanusaaravaagi dehadalli ittiddaane.
1 Corinthians 12:18 in English
- King James Version (KJV)
- But now hath God set the members every one of them in the body, as it hath pleased him.
- World English Bible (WEB)
- But now God has set the members, each one of them, in the body, just as he desired.
- American Standard Version (ASV)
- But now hath God set the members each one of them in the body, even as it pleased him.
- Bible in Basic English (BBE)
- But now God has put every one of the parts in the body as it was pleasing to him.
- Darby Translation (DBY)
- But now God has set the members, each one of them in the body, according as it has pleased [him].
- Webster's Bible (WBS)
- But now hath God set the members every one of them in the body, as it hath pleased him.
- Young's Literal Translation (YLT)
- and now, God did set the members each one of them in the body, according as He willed,
Read in context
- 16ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
- 17ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?
- 18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
- 19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
- 20ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
Cross references
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- 1 Corinthians 3:5 1 ಕೊರಿಂಥದವರಿಗೆ 3:5ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
- 1 Corinthians 12:24 1 ಕೊರಿಂಥದವರಿಗೆ 12:24ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
- Psalm 135:6 ಕೀರ್ತನೆಗಳು 135:6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- Luke 10:21 ಲೂಕನು 10:21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Jonah 1:14 ಯೋನ 1:14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
- 1 Corinthians 15:38 1 ಕೊರಿಂಥದವರಿಗೆ 15:38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.