1 Corinthians · chapter 12 · verse 21
1 Corinthians 12:21 in Kannada
ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
Kannu kaige--neenu nanage avashyavillavendoo taleyu kaalu galige--neevu nanage avashyavillavendoo heluvada kkaaguvadilla.
1 Corinthians 12:21 in English
- King James Version (KJV)
- And the eye cannot say unto the hand, I have no need of thee: nor again the head to the feet, I have no need of you.
- World English Bible (WEB)
- The eye can’t tell the hand, “I have no need for you,” or again the head to the feet, “I have no need for you.”
- American Standard Version (ASV)
- And the eye cannot say to the hand, I have no need of thee: or again the head to the feet, I have no need of you.
- Bible in Basic English (BBE)
- And the eye may not say to the hand, I have no need of you: or again the head to the feet, I have no need of you.
- Darby Translation (DBY)
- The eye cannot say to the hand, I have not need of thee; or again, the head to the feet, I have not need of you.
- Webster's Bible (WBS)
- And the eye cannot say to the hand, I have no need of thee: nor again the head to the feet, I have no need of you.
- Young's Literal Translation (YLT)
- and an eye is not able to say to the hand, 'I have no need of thee;' nor again the head to the feet, 'I have no need of you.'
Read in context
- 19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
- 20ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
- 21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- 22ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
- 23ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
Cross references
- Nehemiah 4:16–21 ನೆಹೆಮೀಯ 4:16–21ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು. ಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು. ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು. ಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ. ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು. ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.
- Ezra 10:1–5 ಎಜ್ರನು 10:1–5ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು. ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು. ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ. ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು. ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
- Job 29:11 ಯೋಬನು 29:11ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
Original words (Greek)
- And · G1161δέ dé
- eye · G3788ὀφθαλμός ophthalmós
- cannot · G1410δύναμαι dýnamai
- say · G2036ἔπω épō
- hand · G5495χείρ cheír
- have · G2192ἔχω échō
- no · G3756οὐ ou
- need · G5532χρεία chreía
- thee · G4675σοῦ soû
- nor · G2228ἤ ḗ
- again · G3825πάλιν pálin
- head · G2776κεφαλή kephalḗ
- feet · G4228πούς poús
- have · G2192ἔχω échō
- no · G3756οὐ ou
- need · G5532χρεία chreía
- you · G5216ὑμῶν hymōn