1 Corinthians · chapter 12 · verse 22
1 Corinthians 12:22 in Kannada
ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
Haudu, shareerada angagalu bahala balaheenavaadavugalendu kandaroo hechchaagi avashya vaagive.
1 Corinthians 12:22 in English
- King James Version (KJV)
- Nay, much more those members of the body, which seem to be more feeble, are necessary:
- World English Bible (WEB)
- No, much rather, those members of the body which seem to be weaker are necessary.
- American Standard Version (ASV)
- Nay, much rather, those members of the body which seem to be more feeble are necessary:
- Bible in Basic English (BBE)
- No, those parts which seem to be feeble are the more necessary;
- Darby Translation (DBY)
- But much rather, the members of the body which seem to be weaker are necessary;
- Webster's Bible (WBS)
- Nay, much more those members of the body, which seem to be more feeble, are necessary:
- Young's Literal Translation (YLT)
- But much more the members of the body which seem to be more infirm are necessary,
Read in context
- 20ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
- 21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- 22ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
- 23ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
- 24ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
Cross references
- Proverbs 14:28 ಜ್ಞಾನೋಕ್ತಿಗಳು 14:28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
- Ecclesiastes 9:14–15 ಪ್ರಸಂಗಿ 9:14–15ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
- Ecclesiastes 4:9–12 ಪ್ರಸಂಗಿ 4:9–12ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ. ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ. ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ? ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- Ecclesiastes 5:9 ಪ್ರಸಂಗಿ 5:9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.