1 Corinthians · chapter 12 · verse 25
1 Corinthians 12:25 in Kannada
ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
Heege dehadalli bhedavirade angagalu ondakkondu chintisuvavugalaagi ruttave.
1 Corinthians 12:25 in English
- King James Version (KJV)
- That there should be no schism in the body; but [that] the members should have the same care one for another.
- World English Bible (WEB)
- that there should be no division in the body, but that the members should have the same care for one another.
- American Standard Version (ASV)
- that there should be no schism in the body; but [that] the members should have the same care one for another.
- Bible in Basic English (BBE)
- So that there might be no division in the body; but all the parts might have the same care for one another.
- Darby Translation (DBY)
- that there might be no division in the body, but that the members might have the same concern one for another.
- Webster's Bible (WBS)
- That there should be no schism in the body; but [that] the members should have the same care one for another.
- Young's Literal Translation (YLT)
- that there may be no division in the body, but that the members may have the same anxiety for one another,
Read in context
- 23ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
- 24ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
- 25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
- 26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- 27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
Cross references
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- 1 Corinthians 1:10–12 1 ಕೊರಿಂಥದವರಿಗೆ 1:10–12ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು. ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- John 17:21–26 ಯೋಹಾನನು 17:21–26ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು. ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ. ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 2 Corinthians 7:12 2 ಕೊರಿಂಥದವರಿಗೆ 7:12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
Original words (Greek)
- That · G2443ἵνα hína
- be · G5600ὦ ō
- no · G3361μή mḗ
- schism · G4978σχίσμα schísma
- in · G1722ἐν en
- body · G4983σῶμα sōma
- but · G235ἀλλά allá
- members · G3196μέλος mélos
- have · G3309μεριμνάω merimnáō
- same · G846αὐτός autós
- care · G3309μεριμνάω merimnáō
- one · G240ἀλλήλων allḗlōn
- for · G5228ὑπέρ hypér
- another · G240ἀλλήλων allḗlōn