Skip to content
ThuthiThuthiThuthi
1 Corinthians · chapter 12 · verse 29

1 Corinthians 12:29 in Kannada

ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?

Ellaroo apostalaro? Ellaroo pravaadi galo? Ellaroo upadeshakaro? Ellaroo mahatkaaryagalannu maaduvavaro?

1 Corinthians 12:29 in English

King James Version (KJV)
[Are] all apostles? [are] all prophets? [are] all teachers? [are] all workers of miracles?
World English Bible (WEB)
Are all apostles? Are all prophets? Are all teachers? Are all miracle workers?
American Standard Version (ASV)
Are all apostles? are all prophets? are all teachers? are all [workers of] miracles?
Bible in Basic English (BBE)
Are all Apostles? are all prophets? are all teachers? have all the power of working wonders?
Darby Translation (DBY)
[Are] all apostles? [are] all prophets? [are] all teachers? [are] all [in possession of] miraculous powers?
Webster's Bible (WBS)
[Are] all apostles? [are] all prophets? [are] all teachers? [are] all workers of miracles?
Young's Literal Translation (YLT)
[are] all apostles? [are] all prophets? [are] all teachers? [are] all powers?

Read in context

  1. 27ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
  2. 28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
  3. 29ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
  4. 30ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
  5. 31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
Read all of 1 Corinthians 12

Cross references

Original words (Greek)

1 Corinthians 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.