1 Corinthians · chapter 12 · verse 3
1 Corinthians 12:3 in Kannada
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
Heegiruvadarinda naanu nimage tilisuvadenandare, devaraatmaninda maatanaaduva yaava manushyanaadaroo yesu vannu shaapagrastanendu heluvadilla; pavitraatma nindale horatu yaava manushyanaadaroo yesuvannu kartanendu helalaaranu.
1 Corinthians 12:3 in English
- King James Version (KJV)
- Wherefore I give you to understand, that no man speaking by the Spirit of God calleth Jesus accursed: and [that] no man can say that Jesus is the Lord, but by the Holy Ghost.
- World English Bible (WEB)
- Therefore I make known to you that no man speaking by God’s Spirit says, “Jesus is accursed.” No one can say, “Jesus is Lord,” but by the Holy Spirit.
- American Standard Version (ASV)
- Wherefore I make known unto you, that no man speaking in the Spirit of God saith, Jesus is anathema; and no man can say, Jesus is Lord, but in the Holy Spirit.
- Bible in Basic English (BBE)
- So it is my desire for you to be clear about this; that no one is able to say by the Spirit of God that Jesus is cursed; and no one is able to say that Jesus is Lord, but by the Holy Spirit.
- Darby Translation (DBY)
- I give you therefore to know, that no one, speaking in [the power of the] Spirit of God, says, Curse [on] Jesus; and no one can say, Lord Jesus, unless in [the power of the] Holy Spirit.
- Webster's Bible (WBS)
- Wherefore I give you to understand, that no man speaking by the Spirit of God, calleth Jesus accursed: and [that] no man can say that Jesus is the Lord, but by the Holy Spirit.
- Young's Literal Translation (YLT)
- wherefore, I give you to understand that no one, in the Spirit of God speaking, saith Jesus [is] anathema, and no one is able to say Jesus [is] Lord, except in the Holy Spirit.
Read in context
- 1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- 2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- 3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- 4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- 5ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
Cross references
- 1 John 4:2–3 1 ಯೋಹಾನನು 4:2–3ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- Matthew 16:16–17 ಮತ್ತಾಯನು 16:16–17ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- Romans 10:9 ರೋಮಾಪುರದವರಿಗೆ 10:9ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- John 13:13 ಯೋಹಾನನು 13:13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- John 15:26 ಯೋಹಾನನು 15:26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Matthew 22:43 ಮತ್ತಾಯನು 22:43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Deuteronomy 21:23 ಧರ್ಮೋಪದೇಶಕಾಂಡ 21:23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- Mark 9:39 ಮಾರ್ಕನು 9:39ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
Original words (Greek)
- Wherefore · G1352διό dió
- give · G1107γνωρίζω gnōrízō
- you · G5213ὑμῖν hymîn
- understand · G1107γνωρίζω gnōrízō
- that · G3754ὅτι hóti
- man · G3762οὐδείς oudeís
- speaking · G2980λαλέω laléō
- by · G1722ἐν en
- Spirit · G4151πνεῦμα pneûma
- God · G2316θεός theós
- calleth · G3004λέγω légō
- Jesus · G2424Ἰησοῦς Iēsoûs
- accursed · G331ἀνάθεμα anáthema
- and · G2532καί kaí
- man · G3762οὐδείς oudeís
- can · G1410δύναμαι dýnamai
- say · G2036ἔπω épō
- Jesus · G2424Ἰησοῦς Iēsoûs
- Lord · G2962κύριος kýrios
- but · G1487εἰ ei
- by · G1722ἐν en
- Holy · G40ἅγιος hágios
- Ghost · G4151πνεῦμα pneûma