1 Corinthians · chapter 12 · verse 31
1 Corinthians 12:31 in Kannada
ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
Aadare shreshtha varagalannu aasaktiyinda apekshisiri. Aadaagyoo naanu nimage utkrushtavaada maargavannu torisuttene.
1 Corinthians 12:31 in English
- King James Version (KJV)
- But covet earnestly the best gifts: and yet shew I unto you a more excellent way.
- World English Bible (WEB)
- But earnestly desire the best gifts. Moreover, I show a most excellent way to you.
- American Standard Version (ASV)
- But desire earnestly the greater gifts. And moreover a most excellent way show I unto you.
- Bible in Basic English (BBE)
- But let your desires be turned to the more important things given by the Spirit. And now I am pointing out to you an even better way.
- Darby Translation (DBY)
- But desire earnestly the greater gifts, and yet shew I unto you a way of more surpassing excellence.
- Webster's Bible (WBS)
- But covet earnestly the best gifts. And yet I show to you a more excellent way.
- Young's Literal Translation (YLT)
- and desire earnestly the better gifts; and yet a far excelling way do I shew to you:
Read in context
- 29ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
- 30ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- 31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
Cross references
- 1 Corinthians 13:1–1 1 ಕೊರಿಂಥದವರಿಗೆ 13:1–1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
- 1 Corinthians 14:39 1 ಕೊರಿಂಥದವರಿಗೆ 14:39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- 1 Corinthians 8:1 1 ಕೊರಿಂಥದವರಿಗೆ 8:1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.