1 Corinthians · chapter 12 · verse 4
1 Corinthians 12:4 in Kannada
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
Varagalalli bere bere vidhagaluntu. Aadare aatmanu obbane;
1 Corinthians 12:4 in English
- King James Version (KJV)
- Now there are diversities of gifts, but the same Spirit.
- World English Bible (WEB)
- Now there are various kinds of gifts, but the same Spirit.
- American Standard Version (ASV)
- Now there are diversities of gifts, but the same Spirit.
- Bible in Basic English (BBE)
- Now there are different qualities given to men, but the same Spirit.
- Darby Translation (DBY)
- But there are distinctions of gifts, but the same Spirit;
- Webster's Bible (WBS)
- Now there are diversities of gifts, but the same Spirit.
- Young's Literal Translation (YLT)
- And there are diversities of gifts, and the same Spirit;
Read in context
- 2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- 3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- 4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- 5ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
- 6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
Cross references
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Romans 12:4–6 ರೋಮಾಪುರದವರಿಗೆ 12:4–6ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ. ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- 1 Corinthians 12:8–11 1 ಕೊರಿಂಥದವರಿಗೆ 12:8–11ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Ephesians 4:4–6 ಎಫೆಸದವರಿಗೆ 4:4–6ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ. ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ