1 Corinthians · chapter 12 · verse 5
1 Corinthians 12:5 in Kannada
ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
Sevegalalli bere bere vidha galuntu, aadare kartanu obbane;
1 Corinthians 12:5 in English
- King James Version (KJV)
- And there are differences of administrations, but the same Lord.
- World English Bible (WEB)
- There are various kinds of service, and the same Lord.
- American Standard Version (ASV)
- And there are diversities of ministrations, and the same Lord.
- Bible in Basic English (BBE)
- And there are different sorts of servants, but the same Lord.
- Darby Translation (DBY)
- and there are distinctions of services, and the same Lord;
- Webster's Bible (WBS)
- And there are differences of administrations, but the same Lord.
- Young's Literal Translation (YLT)
- and there are diversities of ministrations, and the same Lord;
Read in context
- 3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- 4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- 5ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
- 6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
- 7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
Cross references
- Ephesians 4:11–12 ಎಫೆಸದವರಿಗೆ 4:11–12ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- Romans 14:8–9 ರೋಮಾಪುರದವರಿಗೆ 14:8–9ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Matthew 23:10 ಮತ್ತಾಯನು 23:10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- 1 Corinthians 12:28–29 1 ಕೊರಿಂಥದವರಿಗೆ 12:28–29ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.