1 Corinthians · chapter 12 · verse 8
1 Corinthians 12:8 in Kannada
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
Hegandare obbanige aatmana moolaka jnyaanavaakyavu, obbanige ade aatmanige anugunavaagi tiluvalikeya vaakyavu,
1 Corinthians 12:8 in English
- King James Version (KJV)
- For to one is given by the Spirit the word of wisdom; to another the word of knowledge by the same Spirit;
- World English Bible (WEB)
- For to one is given through the Spirit the word of wisdom, and to another the word of knowledge according to the same Spirit,
- American Standard Version (ASV)
- For to one is given through the Spirit the word of wisdom; and to another the word of knowledge, according to the same Spirit:
- Bible in Basic English (BBE)
- For to one are given words of wisdom through the Spirit; and to another words of knowledge through the same Spirit:
- Darby Translation (DBY)
- For to one, by the Spirit, is given [the] word of wisdom; and to another [the] word of knowledge, according to the same Spirit;
- Webster's Bible (WBS)
- For to one is given by the Spirit the word of wisdom; to another, the word of knowledge by the same Spirit;
- Young's Literal Translation (YLT)
- for to one through the Spirit hath been given a word of wisdom, and to another a word of knowledge, according to the same Spirit;
Read in context
- 6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
- 7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
- 8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
- 9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
- 10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
Cross references
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- 1 Corinthians 2:6–10 1 ಕೊರಿಂಥದವರಿಗೆ 2:6–10ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ. ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
- 1 Corinthians 1:5 1 ಕೊರಿಂಥದವರಿಗೆ 1:5ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- 2 Corinthians 8:7 2 ಕೊರಿಂಥದವರಿಗೆ 8:7ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
- Nehemiah 9:20 ನೆಹೆಮೀಯ 9:20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.
- Genesis 41:38–39 ಆದಿಕಾಂಡ 41:38–39ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Isaiah 11:2–3 ಯೆಶಾಯ 11:2–3ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
Original words (Greek)
- For · G1063γάρ gár
- one · G3739ὅς hós
- given · G1325δίδωμι dídōmi
- by · G1223διά diá
- Spirit · G4151πνεῦμα pneûma
- word · G3056λόγος lógos
- wisdom · G4678σοφία sophía
- another · G243ἄλλος állos
- word · G3056λόγος lógos
- knowledge · G1108γνῶσις gnōsis
- by · G2596κατά katá
- same · G846αὐτός autós
- Spirit · G4151πνεῦμα pneûma