1 Corinthians · chapter 12 · verse 9
1 Corinthians 12:9 in Kannada
ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
Berobbanige aa aatmanindale nambikeyu, mattobbanige aa aatmanindale roga galannu vaasimaaduva varagalu,
1 Corinthians 12:9 in English
- King James Version (KJV)
- To another faith by the same Spirit; to another the gifts of healing by the same Spirit;
- World English Bible (WEB)
- to another faith by the same Spirit, and to another gifts of healings by the same Spirit,
- American Standard Version (ASV)
- to another faith, in the same Spirit; and to another gifts of healings, in the one Spirit;
- Bible in Basic English (BBE)
- To another faith in the same Spirit; and to another the power of taking away disease, by the one Spirit;
- Darby Translation (DBY)
- and to a different one faith, in [the power of] the same Spirit; and to another gifts of healing in [the power of] the same Spirit;
- Webster's Bible (WBS)
- To another, faith by the same Spirit; to another, the gifts of healing by the same Spirit;
- Young's Literal Translation (YLT)
- and to another faith in the same Spirit, and to another gifts of healings in the same Spirit;
Read in context
- 7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
- 8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
- 9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
- 10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- 11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
Cross references
- James 5:14–15 ಯಾಕೋಬನು 5:14–15ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- 2 Corinthians 4:13 2 ಕೊರಿಂಥದವರಿಗೆ 4:13ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
- Ephesians 2:8 ಎಫೆಸದವರಿಗೆ 2:8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Matthew 17:19–20 ಮತ್ತಾಯನು 17:19–20ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು. ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Mark 11:22–23 ಮಾರ್ಕನು 11:22–23ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- 1 Corinthians 12:30 1 ಕೊರಿಂಥದವರಿಗೆ 12:30ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- Luke 17:5–6 ಲೂಕನು 17:5–6ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು. ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.