1 Corinthians · chapter 13 · verse 1
1 Corinthians 13:1 in Kannada
ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
Naanu manushyara mattu dootara bhaashegalannu aaduvavanaadaroo preeti yilladavanaagiddare naadakoduva kanchoo ganagani suva taalavoo aagiddene.
1 Corinthians 13:1 in English
- King James Version (KJV)
- Though I speak with the tongues of men and of angels, and have not charity, I am become [as] sounding brass, or a tinkling cymbal.
- World English Bible (WEB)
- If I speak with the languages of men and of angels, but don’t have love, I have become sounding brass or a clanging cymbal.
- American Standard Version (ASV)
- If I speak with the tongues of men and of angels, but have not love, I am become sounding brass, or a clanging cymbal.
- Bible in Basic English (BBE)
- If I make use of the tongues of men and of angels, and have not love, I am like sounding brass, or a loud-tongued bell.
- Darby Translation (DBY)
- If I speak with the tongues of men and of angels, but have not love, I am become sounding brass or a clanging cymbal.
- Webster's Bible (WBS)
- Though I speak with the tongues of men and of angels, and have not charity, I am become [as] sounding brass, or a tinkling cymbal.
- Young's Literal Translation (YLT)
- If with the tongues of men and of messengers I speak, and have not love, I have become brass sounding, or a cymbal tinkling;
Read in context
- 1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
- 2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- 3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
Cross references
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 1 Corinthians 13:8 1 ಕೊರಿಂಥದವರಿಗೆ 13:8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 1 Corinthians 13:2–3 1 ಕೊರಿಂಥದವರಿಗೆ 13:2–3ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 1 Corinthians 8:1 1 ಕೊರಿಂಥದವರಿಗೆ 8:1ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- Matthew 25:45 ಮತ್ತಾಯನು 25:45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 1 Corinthians 14:6–8 1 ಕೊರಿಂಥದವರಿಗೆ 14:6–8ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ? ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ? ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- 1 Corinthians 12:8 1 ಕೊರಿಂಥದವರಿಗೆ 12:8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
Original words (Greek)
- Though · G1437ἐάν eán
- speak · G2980λαλέω laléō
- tongues · G1100γλῶσσα glōssa
- men · G444ἄνθρωπος ánthrōpos
- and · G2532καί kaí
- angels · G32ἄγγελος ángelos
- and · G1161δέ dé
- have · G2192ἔχω échō
- not · G3361μή mḗ
- charity · G26ἀγάπη agápē
- become · G1096γίνομαι gínomai
- sounding · G2278ἠχέω ēchéō
- brass · G5475χαλκός chalkós
- or · G2228ἤ ḗ
- tinkling · G214ἀλαλάζω alalázō
- cymbal · G2950κύμβαλον kýmbalon