1 Corinthians · chapter 13 · verse 10
1 Corinthians 13:10 in Kannada
ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
Aadare sampoornavaadaddu bandaaga apoornavaadaddu illadantaaguvadu.
1 Corinthians 13:10 in English
- King James Version (KJV)
- But when that which is perfect is come, then that which is in part shall be done away.
- World English Bible (WEB)
- but when that which is complete has come, then that which is partial will be done away with.
- American Standard Version (ASV)
- but when that which is perfect is come, that which is in part shall be done away.
- Bible in Basic English (BBE)
- But when that which is complete is come, then that which is in part will be no longer necessary.
- Darby Translation (DBY)
- but when that which is perfect has come, that which is in part shall be done away.
- Webster's Bible (WBS)
- But when that which is perfect is come, then that which is in part shall be done away.
- Young's Literal Translation (YLT)
- and when that which is perfect may come, then that which [is] in part shall become useless.
Read in context
- 8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
- 9ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
- 10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
- 11ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
- 12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Cross references
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- 2 Corinthians 5:7–8 2 ಕೊರಿಂಥದವರಿಗೆ 5:7–8(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ). ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Revelation 22:4–5 ಪ್ರಕಟನೆ 22:4–5ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು. ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Revelation 21:22–23 ಪ್ರಕಟನೆ 21:22–23ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.