1 Corinthians · chapter 13 · verse 12
1 Corinthians 13:12 in Kannada
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Eega naavu kannadiyalli mobbaagi nodutteve. Taruvaaya mukhaamukhi yaagi noduvevu; eega naanu apoornavaagi tilididdene. Taruvaaya devaru nannannu tilidu kondanteye naanoo tilidukolluttene.heege nambike nireekshe preeti ee moore nilluttave; aadare ivugalalli doddadu preetiye.
1 Corinthians 13:12 in English
- King James Version (KJV)
- For now we see through a glass, darkly; but then face to face: now I know in part; but then shall I know even as also I am known.
- World English Bible (WEB)
- For now we see in a mirror, dimly, but then face to face. Now I know in part, but then I will know fully, even as I was also fully known.
- American Standard Version (ASV)
- For now we see in a mirror, darkly; but then face to face: now I know in part; but then shall I know fully even as also I was fully known.
- Bible in Basic English (BBE)
- For now we see things in a glass, darkly; but then face to face: now my knowledge is in part; then it will be complete, even as God's knowledge of me.
- Darby Translation (DBY)
- For we see now through a dim window obscurely, but then face to face; now I know partially, but then I shall know according as I also have been known.
- Webster's Bible (WBS)
- For now we see through a glass darkly; but then face to face: now I know in part; but then shall I know even as also I am known.
- Young's Literal Translation (YLT)
- for we see now through a mirror obscurely, and then face to face; now I know in part, and then I shall fully know, as also I was known;
Read in context
- 10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
- 11ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
- 12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- 13ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Cross references
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 1 Corinthians 13:9–10 1 ಕೊರಿಂಥದವರಿಗೆ 13:9–10ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
- Philippians 3:12 ಫಿಲಿಪ್ಪಿಯವರಿಗೆ 3:12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
- Revelation 22:4 ಪ್ರಕಟನೆ 22:4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- Matthew 5:8 ಮತ್ತಾಯನು 5:8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- 2 Corinthians 5:7 2 ಕೊರಿಂಥದವರಿಗೆ 5:7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- James 1:23 ಯಾಕೋಬನು 1:23ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
- Romans 8:18 ರೋಮಾಪುರದವರಿಗೆ 8:18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
Original words (Greek)
- For · G1063γάρ gár
- now · G737ἄρτι árti
- see · G991βλέπω blépō
- through · G1223διά diá
- glass · G2072ἔσοπτρον ésoptron
- darkly · G135αἴνιγμα aínigma
- but · G1161δέ dé
- then · G5119τότε tóte
- face · G4383πρόσωπον prósōpon
- to · G4314πρός prós
- face · G4383πρόσωπον prósōpon
- now · G737ἄρτι árti
- know · G1097γινώσκω ginṓskō
- in · G1537ἐκ ek
- part · G3313μέρος méros
- but · G1161δέ dé
- then · G5119τότε tóte
- know · G1921ἐπιγινώσκω epiginṓskō
- as · G2531καθώς kathṓs
- also · G2532καί kaí
- known · G1921ἐπιγινώσκω epiginṓskō