1 Corinthians · chapter 13 · verse 2
1 Corinthians 13:2 in Kannada
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
Nanage pravaadana varaviddaroo ellaa rahasyagalannu mattu sakala jnyaanavannu tilidukondavanaagiddaroo bettagalannu tegediduvadakke bekaadashtu nambikeyiddaroo naanu preetiyilladavanaagiddare enoo alladavanaagi ddene.
1 Corinthians 13:2 in English
- King James Version (KJV)
- And though I have [the gift of] prophecy, and understand all mysteries, and all knowledge; and though I have all faith, so that I could remove mountains, and have not charity, I am nothing.
- World English Bible (WEB)
- If I have the gift of prophecy, and know all mysteries and all knowledge, and if I have all faith, so as to remove mountains, but don’t have love, I am nothing.
- American Standard Version (ASV)
- And if I have [the gift of] prophecy, and know all mysteries and all knowledge; and if I have all faith, so as to remove mountains, but have not love, I am nothing.
- Bible in Basic English (BBE)
- And if I have a prophet's power, and have knowledge of all secret things; and if I have all faith, by which mountains may be moved from their place, but have not love, I am nothing.
- Darby Translation (DBY)
- And if I have prophecy, and know all mysteries and all knowledge, and if I have all faith, so as to remove mountains, but have not love, I am nothing.
- Webster's Bible (WBS)
- And though I have [the gift of] prophecy, and understand all mysteries, and all knowledge; and though I have all faith, so that I could remove mountains, and have not charity, I am nothing.
- Young's Literal Translation (YLT)
- and if I have prophecy, and know all the secrets, and all the knowledge, and if I have all the faith, so as to remove mountains, and have not love, I am nothing;
Read in context
- 1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
- 2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- 3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
Cross references
- 1 John 4:8 1 ಯೋಹಾನನು 4:8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- 1 Corinthians 13:3 1 ಕೊರಿಂಥದವರಿಗೆ 13:3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 1 John 4:20–21 1 ಯೋಹಾನನು 4:20–21ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 1 Corinthians 12:8–10 1 ಕೊರಿಂಥದವರಿಗೆ 12:8–10ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
- 1 Corinthians 14:1–2 1 ಕೊರಿಂಥದವರಿಗೆ 14:1–2ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ. ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
- Ephesians 3:4 ಎಫೆಸದವರಿಗೆ 3:4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- 1 Corinthians 13:1 1 ಕೊರಿಂಥದವರಿಗೆ 13:1ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
- Colossians 1:26 ಕೊಲೊಸ್ಸೆಯವರಿಗೆ 1:26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
Original words (Greek)
- And · G2532καί kaí
- though · G1437ἐάν eán
- have · G2192ἔχω échō
- prophecy · G4394προφητεία prophēteía
- and · G2532καί kaí
- understand · G1492εἴδω eídō
- all · G3956πᾶς pâs
- mysteries · G3466μυστήριον mystḗrion
- and · G2532καί kaí
- all · G3956πᾶς pâs
- knowledge · G1108γνῶσις gnōsis
- and · G2532καί kaí
- though · G1437ἐάν eán
- have · G2192ἔχω échō
- all · G3956πᾶς pâs
- faith · G4102πίστις pístis
- that · G5620ὥστε hṓste
- remove · G3179μεθίστημι methístēmi
- mountains · G3735ὄρος óros
- and · G1161δέ dé
- have · G2192ἔχω échō
- not · G3361μή mḗ
- charity · G26ἀγάπη agápē
- am · G1510εἰμί eimí
- nothing · G3762οὐδείς oudeís