Skip to content
ThuthiThuthiThuthi
1 Corinthians · chapter 13 · verse 4

1 Corinthians 13:4 in Kannada

ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

Preeti bahu taalmeyulladdu, karuneyulladdu; preetiyu hottekichchu paduvadilla, hogali kolluvadilla, ubbikolluvadilla,

1 Corinthians 13:4 in English

King James Version (KJV)
Charity suffereth long, [and] is kind; charity envieth not; charity vaunteth not itself, is not puffed up,
World English Bible (WEB)
Love is patient and is kind. Love doesn’t envy. Love doesn’t brag, is not proud,
American Standard Version (ASV)
Love suffereth long, [and] is kind; love envieth not; love vaunteth not itself, is not puffed up,
Bible in Basic English (BBE)
Love is never tired of waiting; love is kind; love has no envy; love has no high opinion of itself, love has no pride;
Darby Translation (DBY)
Love has long patience, is kind; love is not emulous [of others]; love is not insolent and rash, is not puffed up,
Webster's Bible (WBS)
Charity suffereth long, [and] is kind; charity envieth not; charity vaunteth not itself, is not puffed up,
Young's Literal Translation (YLT)
The love is long-suffering, it is kind, the love doth not envy, the love doth not vaunt itself, is not puffed up,

Read in context

  1. 2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
  2. 3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
  3. 4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
  4. 5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
  5. 6ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
Read all of 1 Corinthians 13

Cross references

Original words (Greek)

1 Corinthians 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.