1 Corinthians · chapter 13 · verse 5
1 Corinthians 13:5 in Kannada
ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
Maryaade gettu nadeyuvadilla, svaarthateyannu bayasu vadilla, begane kopagolluvadilla, kettaddannu yochisuvadilla.
1 Corinthians 13:5 in English
- King James Version (KJV)
- Doth not behave itself unseemly, seeketh not her own, is not easily provoked, thinketh no evil;
- World English Bible (WEB)
- doesn’t behave itself inappropriately, doesn’t seek its own way, is not provoked, takes no account of evil;
- American Standard Version (ASV)
- doth not behave itself unseemly, seeketh not its own, is not provoked, taketh not account of evil;
- Bible in Basic English (BBE)
- Love's ways are ever fair, it takes no thought for itself; it is not quickly made angry, it takes no account of evil;
- Darby Translation (DBY)
- does not behave in an unseemly manner, does not seek what is its own, is not quickly provoked, does not impute evil,
- Webster's Bible (WBS)
- Doth not behave itself unseemly, seeketh not its own, is not easily provoked, thinketh no evil;
- Young's Literal Translation (YLT)
- doth not act unseemly, doth not seek its own things, is not provoked, doth not impute evil,
Read in context
- 3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
- 4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
- 5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 6ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
- 7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
Cross references
- 1 Corinthians 10:24 1 ಕೊರಿಂಥದವರಿಗೆ 10:24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- Philippians 2:3–5 ಫಿಲಿಪ್ಪಿಯವರಿಗೆ 2:3–5ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 1 John 3:16–17 1 ಯೋಹಾನನು 3:16–17ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Romans 15:1–2 ರೋಮಾಪುರದವರಿಗೆ 15:1–2ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 1 Corinthians 12:25 1 ಕೊರಿಂಥದವರಿಗೆ 12:25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
- 2 Corinthians 5:19 2 ಕೊರಿಂಥದವರಿಗೆ 5:19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Original words (Greek)
- not · G3756οὐ ou
- itself · G807ἀσχημονέω aschēmonéō
- unseemly · G807ἀσχημονέω aschēmonéō
- seeketh · G2212ζητέω zētéō
- not · G3756οὐ ou
- own · G1438ἑαυτοῦ heautoû
- is · G3947παροξύνω paroxýnō
- not · G3756οὐ ou
- provoked · G3947παροξύνω paroxýnō
- thinketh · G3049λογίζομαι logízomai
- no · G3756οὐ ou
- evil · G2556κακός kakós