1 Corinthians · chapter 13 · verse 6
1 Corinthians 13:6 in Kannada
ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
Anyaayadalli santoshapadade satyadalliye santoshapaduttade.
1 Corinthians 13:6 in English
- King James Version (KJV)
- Rejoiceth not in iniquity, but rejoiceth in the truth;
- World English Bible (WEB)
- doesn’t rejoice in unrighteousness, but rejoices with the truth;
- American Standard Version (ASV)
- rejoiceth not in unrighteousness, but rejoiceth with the truth;
- Bible in Basic English (BBE)
- It takes no pleasure in wrongdoing, but has joy in what is true;
- Darby Translation (DBY)
- does not rejoice at iniquity but rejoices with the truth,
- Webster's Bible (WBS)
- Rejoiceth not in iniquity, but rejoiceth in the truth;
- Young's Literal Translation (YLT)
- rejoiceth not over the unrighteousness, and rejoiceth with the truth;
Read in context
- 4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
- 5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 6ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
- 7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- 8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
Cross references
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- 2 Thessalonians 2:12 2 ಥೆಸಲೊನೀಕದವರಿಗೆ 2:12ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Proverbs 14:9 ಜ್ಞಾನೋಕ್ತಿಗಳು 14:9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
- Luke 19:41–42 ಲೂಕನು 19:41–42ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- 1 Thessalonians 3:6–10 1 ಥೆಸಲೊನೀಕದವರಿಗೆ 3:6–10ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ, ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು? ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.