Skip to content
ThuthiThuthiThuthi
1 Corinthians · chapter 13 · verse 9

1 Corinthians 13:9 in Kannada

ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

Naavu apoornavaagi tilukollutteve, apoornavaagi pravaadisutteve.

1 Corinthians 13:9 in English

King James Version (KJV)
For we know in part, and we prophesy in part.
World English Bible (WEB)
For we know in part and we prophesy in part;
American Standard Version (ASV)
For we know in part, and we prophesy in part;
Bible in Basic English (BBE)
For our knowledge is only in part, and the prophet's word gives only a part of what is true:
Darby Translation (DBY)
For we know in part, and we prophesy in part:
Webster's Bible (WBS)
For we know in part, and we prophesy in part.
Young's Literal Translation (YLT)
for in part we know, and in part we prophecy;

Read in context

  1. 7ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
  2. 8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
  3. 9ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
  4. 10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
  5. 11ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
Read all of 1 Corinthians 13

Cross references

Original words (Greek)

1 Corinthians 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.