1 Corinthians · chapter 14 · verse 1
1 Corinthians 14:1 in Kannada
ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
Preetiyannu anusarisiri; aadaroo aatmika varagalannu, adaralloo pravaadisuva danne apekshisiri.
1 Corinthians 14:1 in English
- King James Version (KJV)
- Follow after charity, and desire spiritual [gifts], but rather that ye may prophesy.
- World English Bible (WEB)
- Follow after love and earnestly desire spiritual gifts, but especially that you may prophesy.
- American Standard Version (ASV)
- Follow after love; yet desire earnestly spiritual [gifts], but rather that ye may prophesy.
- Bible in Basic English (BBE)
- Go after love; still desiring to have the things which the Spirit gives, but most of all that you may have the prophet's power.
- Darby Translation (DBY)
- Follow after love, and be emulous of spiritual [manifestations], but rather that ye may prophesy.
- Webster's Bible (WBS)
- Follow after charity, and desire spiritual [gifts] , but rather that ye may prophesy.
- Young's Literal Translation (YLT)
- Pursue the love, and seek earnestly the spiritual things, and rather that ye may prophecy,
Read in context
- 1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- 2ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
- 3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
Cross references
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 1 Corinthians 16:14 1 ಕೊರಿಂಥದವರಿಗೆ 16:14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 1 Corinthians 14:39 1 ಕೊರಿಂಥದವರಿಗೆ 14:39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Thessalonians 5:20 1 ಥೆಸಲೊನೀಕದವರಿಗೆ 5:20ಪ್ರವಾದನೆಗಳನ್ನು ಹೀನೈಸಬೇಡಿರಿ;
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 1 Corinthians 12:1 1 ಕೊರಿಂಥದವರಿಗೆ 12:1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- 1 Corinthians 14:3–5 1 ಕೊರಿಂಥದವರಿಗೆ 14:3–5ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- 1 Corinthians 13:13 1 ಕೊರಿಂಥದವರಿಗೆ 13:13ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Proverbs 15:9 ಜ್ಞಾನೋಕ್ತಿಗಳು 15:9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 1 Peter 3:11–13 1 ಪೇತ್ರನು 3:11–13ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ. ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- 1 Corinthians 14:24–25 1 ಕೊರಿಂಥದವರಿಗೆ 14:24–25ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.