1 Corinthians · chapter 14 · verse 12
1 Corinthians 14:12 in Kannada
ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
Adaranteye neevu aatmika varagalalli aasaktiyullavaraagiruvadarinda sabheya hechchina bhaktivruddhigaagi tavakapadiri.
1 Corinthians 14:12 in English
- King James Version (KJV)
- Even so ye, forasmuch as ye are zealous of spiritual [gifts], seek that ye may excel to the edifying of the church.
- World English Bible (WEB)
- So also you, since you are zealous for spiritual gifts, seek that you may abound to the building up of the assembly.
- American Standard Version (ASV)
- So also ye, since ye are zealous of spiritual [gifts], seek that ye may abound unto the edifying of the church.
- Bible in Basic English (BBE)
- So if you are desiring the things which the Spirit gives, let your minds be turned first to the things which are for the good of the church.
- Darby Translation (DBY)
- Thus ye also, since ye are desirous of spirits, seek that ye may abound for the edification of the assembly.
- Webster's Bible (WBS)
- Even so ye, forasmuch as ye are zealous of spiritual [gifts] , seek that ye may excel to the edifying of the church.
- Young's Literal Translation (YLT)
- so also ye, since ye are earnestly desirous of spiritual gifts, for the building up of the assembly seek that ye may abound;
Read in context
- 10ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.
- 11ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
- 12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
- 13ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
- 14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
Cross references
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 1 Corinthians 12:31 1 ಕೊರಿಂಥದವರಿಗೆ 12:31ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- 1 Corinthians 14:3–4 1 ಕೊರಿಂಥದವರಿಗೆ 14:3–4ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 1 Corinthians 12:7 1 ಕೊರಿಂಥದವರಿಗೆ 12:7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
Original words (Greek)
- Even · G2532καί kaí
- so · G3779οὕτω hoútō
- ye · G5210ὑμεῖς hymeîs
- as · G1893ἐπεί epeí
- are · G2075ἐστέ esté
- zealous · G2207ζηλωτής zēlōtḗs
- spiritual · G4151πνεῦμα pneûma
- seek · G2212ζητέω zētéō
- that · G2443ἵνα hína
- excel · G4052περισσεύω perisseúō
- to · G4314πρός prós
- edifying · G3619οἰκοδομή oikodomḗ
- church · G1577ἐκκλησία ekklēsía