1 Corinthians · chapter 14 · verse 13
1 Corinthians 14:13 in Kannada
ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
Aadadarinda anyabhaasheyalli maatanaaduvavanu adara artha heluvante praarthisali.
1 Corinthians 14:13 in English
- King James Version (KJV)
- Wherefore let him that speaketh in an [unknown] tongue pray that he may interpret.
- World English Bible (WEB)
- Therefore let him who speaks in another language pray that he may interpret.
- American Standard Version (ASV)
- Wherefore let him that speaketh in a tongue pray that he may interpret.
- Bible in Basic English (BBE)
- For this reason, let the man who has the power of using tongues make request that he may, at the same time, be able to give the sense.
- Darby Translation (DBY)
- Wherefore let him that speaks with a tongue pray that he may interpret.
- Webster's Bible (WBS)
- Wherefore, let him that speaketh in an [unknown] language, pray that he may interpret.
- Young's Literal Translation (YLT)
- wherefore he who is speaking in an [unknown] tongue — let him pray that he may interpret;
Read in context
- 11ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
- 12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
- 13ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
- 14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
- 15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
Cross references
- Mark 11:24 ಮಾರ್ಕನು 11:24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- John 14:13–14 ಯೋಹಾನನು 14:13–14ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
- 1 Corinthians 12:30 1 ಕೊರಿಂಥದವರಿಗೆ 12:30ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- Acts 1:14 ಅಪೊಸ್ತಲರ ಕೃತ್ಯಗಳು 1:14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- 1 Corinthians 14:27–28 1 ಕೊರಿಂಥದವರಿಗೆ 14:27–28ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ; ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
- Acts 8:15 ಅಪೊಸ್ತಲರ ಕೃತ್ಯಗಳು 8:15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
- Acts 4:29–31 ಅಪೊಸ್ತಲರ ಕೃತ್ಯಗಳು 4:29–31ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- 1 Corinthians 12:10 1 ಕೊರಿಂಥದವರಿಗೆ 12:10ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.