1 Corinthians · chapter 14 · verse 15
1 Corinthians 14:15 in Kannada
ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
Haagaada renu? Naanu aatmadinda praarthisuvenu, buddhi yindaloo praarthisuvenu; aatmadinda haadu venu, buddhiyindaloo haaduvenu.
1 Corinthians 14:15 in English
- King James Version (KJV)
- What is it then? I will pray with the spirit, and I will pray with the understanding also: I will sing with the spirit, and I will sing with the understanding also.
- World English Bible (WEB)
- What should I do? I will pray with the spirit, and I will pray with the understanding also. I will sing with the spirit, and I will sing with the understanding also.
- American Standard Version (ASV)
- What is it then? I will pray with the spirit, and I will pray with the understanding also: I will sing with the spirit, and I will sing with the understanding also.
- Bible in Basic English (BBE)
- What then? let my prayer be from the spirit, and equally from the mind; let my song be from the spirit, and equally from mind.
- Darby Translation (DBY)
- What is it then? I will pray with the spirit, but I will pray also with the understanding; I will sing with the spirit, but I will sing also with the understanding.
- Webster's Bible (WBS)
- What is it then? I will pray with the spirit, and I will pray with the understanding also: I will sing with the spirit, and I will sing with the understanding also.
- Young's Literal Translation (YLT)
- What then is it? I will pray with the spirit, and I will pray also with the understanding; I will sing psalms with the spirit, and I will sing psalms also with the understanding;
Read in context
- 13ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
- 14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
- 15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- 16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
- 17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
Cross references
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Ephesians 5:17–20 ಎಫೆಸದವರಿಗೆ 5:17–20ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ. ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ. ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ. ಯಾವಾಗಲೂ ಎಲ್ಲಾ ಕಾರ್ಯಗಳಿ ಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಇರ್ರಿ.
- John 4:23–24 ಯೋಹಾನನು 4:23–24ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Jude 1:20 ಯೂದನು 1:20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- Psalm 47:7 ಕೀರ್ತನೆಗಳು 47:7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 1 Corinthians 14:19 1 ಕೊರಿಂಥದವರಿಗೆ 14:19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 1 Corinthians 10:19 1 ಕೊರಿಂಥದವರಿಗೆ 10:19ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
- Philippians 1:18 ಫಿಲಿಪ್ಪಿಯವರಿಗೆ 1:18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
- Romans 3:5 ರೋಮಾಪುರದವರಿಗೆ 3:5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
Original words (Greek)
- What · G5101τίς tís
- it · G2076ἐστί estí
- then · G3767οὖν oûn
- pray · G4336προσεύχομαι proseúchomai
- spirit · G4151πνεῦμα pneûma
- and · G1161δέ dé
- pray · G4336προσεύχομαι proseúchomai
- understanding · G3563νοῦς noûs
- also · G2532καί kaí
- sing · G5567ψάλλω psállō
- spirit · G4151πνεῦμα pneûma
- and · G1161δέ dé
- sing · G5567ψάλλω psállō
- understanding · G3563νοῦς noûs
- also · G2532καί kaí