1 Corinthians · chapter 14 · verse 16
1 Corinthians 14:16 in Kannada
ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
Idallade neenu aatmadinda stotra maaduvaaga tiluvalike yilladavanu neenu maaduva krutajnyataastutiyannu tiliyade iruvadarinda neenu heluvadakke aamen endu heluvadu hege?
1 Corinthians 14:16 in English
- King James Version (KJV)
- Else when thou shalt bless with the spirit, how shall he that occupieth the room of the unlearned say Amen at thy giving of thanks, seeing he understandeth not what thou sayest?
- World English Bible (WEB)
- Otherwise, if you bless with the spirit, how will he who fills the place of the unlearned say the “Amen” at your giving of thanks, seeing he doesn’t know what you say?
- American Standard Version (ASV)
- Else if thou bless with the spirit, how shall he that filleth the place of the unlearned say the Amen at thy giving of thanks, seeing he knoweth not what thou sayest?
- Bible in Basic English (BBE)
- For if you give a blessing with the spirit, how will the man who has no knowledge say, So be it, after your prayer, seeing that he has not taken in what you are saying?
- Darby Translation (DBY)
- Since otherwise, if thou blessest with [the] spirit, how shall he who fills the place of the simple [Christian] say Amen, at thy giving of thanks, since he does not know what thou sayest?
- Webster's Bible (WBS)
- Else, when thou shalt bless with the spirit, how shall he that occupieth the room of the unlearned say Amen at thy giving of thanks, seeing he understandeth not what thou sayest?
- Young's Literal Translation (YLT)
- since, if thou mayest bless with the spirit, he who is filling the place of the unlearned, how shall he say the Amen at thy giving of thanks, since what thou dost say he hath not known?
Read in context
- 14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
- 15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- 16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
- 17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
- 18ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.
Cross references
- Psalm 106:48 ಕೀರ್ತನೆಗಳು 106:48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- 1 Chronicles 16:36 1 ಪೂರ್ವಕಾಲವೃತ್ತಾಂತ 16:36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
- Revelation 5:14 ಪ್ರಕಟನೆ 5:14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Nehemiah 8:6 ನೆಹೆಮೀಯ 8:6ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು
- 1 Corinthians 11:24 1 ಕೊರಿಂಥದವರಿಗೆ 11:24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Jeremiah 28:6 ಯೆರೆಮೀಯ 28:6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- Numbers 5:22 ಅರಣ್ಯಕಾಂಡ 5:22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
- Revelation 7:12 ಪ್ರಕಟನೆ 7:12ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 89:52 ಕೀರ್ತನೆಗಳು 89:52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Jeremiah 11:5 ಯೆರೆಮೀಯ 11:5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
Original words (Greek)
- Else · G1893ἐπεί epeí
- when · G1437ἐάν eán
- bless · G2127εὐλογέω eulogéō
- spirit · G4151πνεῦμα pneûma
- how · G4459πῶς pōs
- shall · G378ἀναπληρόω anaplēróō
- that · G3588ὁ ho
- occupieth · G378ἀναπληρόω anaplēróō
- room · G5117τόπος tópos
- unlearned · G2399ἰδιώτης idiṓtēs
- say · G2046ἐρέω eréō
- Amen · G281ἀμήν amḗn
- at · G1909ἐπί epí
- thy · G4674σός sós
- thanks · G2169εὐχαριστία eucharistía
- seeing · G1894ἐπειδή epeidḗ
- understandeth · G1492εἴδω eídō
- not · G3756οὐ ou
- what · G5101τίς tís
- sayest · G3004λέγω légō