1 Corinthians · chapter 14 · verse 17
1 Corinthians 14:17 in Kannada
ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
Neenantoo nija vaagiyoo chennaagi krutajnyataastuti maaduttee; aadare berobbanu bhaktivruddi honduvadilla.
1 Corinthians 14:17 in English
- King James Version (KJV)
- For thou verily givest thanks well, but the other is not edified.
- World English Bible (WEB)
- For you most certainly give thanks well, but the other person is not built up.
- American Standard Version (ASV)
- For thou verily givest thanks well, but the other is not edified.
- Bible in Basic English (BBE)
- For your giving of the blessing is certainly well done, but of no profit to the man without knowledge.
- Darby Translation (DBY)
- For thou indeed givest thanks well, but the other is not edified.
- Webster's Bible (WBS)
- For thou verily givest thanks well, but the other is not edified.
- Young's Literal Translation (YLT)
- for thou, indeed, dost give thanks well, but the other is not built up!
Read in context
- 15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- 16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
- 17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
- 18ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.
- 19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
Cross references
- 1 Corinthians 14:4 1 ಕೊರಿಂಥದವರಿಗೆ 14:4ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.
- 1 Corinthians 14:6 1 ಕೊರಿಂಥದವರಿಗೆ 14:6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?