Skip to content
ThuthiThuthiThuthi
1 Corinthians · chapter 14 · verse 18

1 Corinthians 14:18 in Kannada

ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.

Naanu nimmellarigintaloo hechchaagi bhaashegalannaaduttenendu nanna devarannu kondaaduttene.

1 Corinthians 14:18 in English

King James Version (KJV)
I thank my God, I speak with tongues more than ye all:
World English Bible (WEB)
I thank my God, I speak with other languages more than you all.
American Standard Version (ASV)
I thank God, I speak with tongues more than you all:
Bible in Basic English (BBE)
I give praise to God that I am able to make use of tongues more than you all:
Darby Translation (DBY)
I thank God I speak in a tongue more than all of you:
Webster's Bible (WBS)
I thank my God, I speak in languages more than ye all:
Young's Literal Translation (YLT)
I give thanks to my God — more than you all with tongues speaking —

Read in context

  1. 16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್‌ ಎಂದು ಹೇಳುವದು ಹೇಗೆ?
  2. 17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
  3. 18ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.
  4. 19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
  5. 20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
Read all of 1 Corinthians 14

Cross references

Original words (Greek)

1 Corinthians 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.