Skip to content
ThuthiThuthiThuthi
1 Corinthians · chapter 14 · verse 20

1 Corinthians 14:20 in Kannada

ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

Sahodarare, buddhiya vishaya dalli baalakaraagirabediri; kettatanada vishayadalli shishugalaagiye iddu buddhiya vishayadalli praayastharaagirabeku.

1 Corinthians 14:20 in English

King James Version (KJV)
Brethren, be not children in understanding: howbeit in malice be ye children, but in understanding be men.
World English Bible (WEB)
Brothers, don’t be children in thoughts, yet in malice be babies, but in thoughts be mature.
American Standard Version (ASV)
Brethren, be not children in mind: yet in malice be ye babes, but in mind be men.
Bible in Basic English (BBE)
My brothers, do not be children in mind: in evil be as little children, but in mind be of full growth.
Darby Translation (DBY)
Brethren, be not children in [your] minds, but in malice be babes; but in [your] minds be grown [men].
Webster's Bible (WBS)
Brethren, be not children in understanding: yet in malice be ye children, but in understanding be men.
Young's Literal Translation (YLT)
Brethren, become not children in the understanding, but in the evil be ye babes, and in the understanding become ye perfect;

Read in context

  1. 18ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.
  2. 19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
  3. 20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
  4. 21ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.
  5. 22ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
Read all of 1 Corinthians 14

Cross references

Original words (Greek)

1 Corinthians 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.