Skip to content
ThuthiThuthiThuthi
1 Corinthians · chapter 14 · verse 22

1 Corinthians 14:22 in Kannada

ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.

Aadada rinda bhaashegalu nambuvavarige alla, nambadavarige soochaneyaagive; aadare pravaadisuvadu nambada varigalla, nambuvavarige soochaneyaagide.

1 Corinthians 14:22 in English

King James Version (KJV)
Wherefore tongues are for a sign, not to them that believe, but to them that believe not: but prophesying [serveth] not for them that believe not, but for them which believe.
World English Bible (WEB)
Therefore other languages are for a sign, not to those who believe, but to the unbelieving; but prophesying is for a sign, not to the unbelieving, but to those who believe.
American Standard Version (ASV)
Wherefore tongues are for a sign, not to them that believe, but to the unbelieving: but prophesying [is for a sign], not to the unbelieving, but to them that believe.
Bible in Basic English (BBE)
For this reason tongues are for a sign, not to those who have faith, but to those who have not: but the prophet's word is for those who have faith, and not for the rest who have not.
Darby Translation (DBY)
So that tongues are for a sign, not to those who believe, but to unbelievers; but prophecy, not to unbelievers, but to those who believe.
Webster's Bible (WBS)
Wherefore languages are for a sign, not to them that believe, but to them that believe not: but prophesying [serveth] not for them that believe not, but for them who believe.
Young's Literal Translation (YLT)
so that the tongues are for a sign, not to the believing, but to the unbelieving; and the prophesy [is] not for the unbelieving, but for the believing,

Read in context

  1. 20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
  2. 21ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.
  3. 22ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
  4. 23ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
  5. 24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
Read all of 1 Corinthians 14

Cross references

Original words (Greek)

1 Corinthians 14:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.