Skip to content
ThuthiThuthiThuthi
1 Corinthians · chapter 14 · verse 24

1 Corinthians 14:24 in Kannada

ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.

Aadare ellaroo pravaadisuvaaga obba avishvaasi yaagali illave tiluvalikeyilladavanaagali olage bandare avanu ellarinda aruhu honduttaane, ellarinda parishodhitanaaguttaane.

1 Corinthians 14:24 in English

King James Version (KJV)
But if all prophesy, and there come in one that believeth not, or [one] unlearned, he is convinced of all, he is judged of all:
World English Bible (WEB)
But if all prophesy, and someone unbelieving or unlearned comes in, he is reproved by all, and he is judged by all.
American Standard Version (ASV)
But if all prophesy, and there come in one unbelieving or unlearned, he is reproved by all, he is judged by all;
Bible in Basic English (BBE)
But if all are teaching as prophets, and a man without faith or knowledge comes in, he is tested by all, he is judged by all;
Darby Translation (DBY)
But if all prophesy, and some unbeliever or simple [person] come in, he is convicted of all, he is judged of all;
Webster's Bible (WBS)
But if all prophesy, and there come in one that believeth not, or [one] unlearned, he is convinced by all, he is judged by all:
Young's Literal Translation (YLT)
and if all may prophecy, and any one may come in, an unbeliever or unlearned, he is convicted by all, he is discerned by all,

Read in context

  1. 22ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.
  2. 23ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?
  3. 24ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
  4. 25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
  5. 26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
Read all of 1 Corinthians 14

Cross references

Original words (Greek)

1 Corinthians 14:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.